Close Menu
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
What's Hot

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026
Facebook X (Twitter) Instagram
Facebook X (Twitter) Instagram
ಜಗಲಿ ಕಟ್ಟೆ
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
ಜಗಲಿ ಕಟ್ಟೆ
Home»ಸಿನಿಮಾ»ಈ ವಾರ ತೆರೆಗೆ ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ ʻಪಾಠಶಾಲಾʼ
ಸಿನಿಮಾ

ಈ ವಾರ ತೆರೆಗೆ ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ ʻಪಾಠಶಾಲಾʼ

Jagali KatteBy Jagali KatteNovember 26, 2025No Comments1 Min Read
WhatsApp Facebook Twitter LinkedIn Email Copy Link
ಪಾಠಶಾಲಾ ಚಿತ್ರದ ದೃಶ್ಯ
Share
Facebook Twitter LinkedIn Pinterest Email

ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ‌ ನಿರ್ದೇಶನ ಮಾಡಿದ್ದಾರೆ. ಈ‌ ಚಿತ್ರ ನವೆಂಬರ್ 28ರಂದು ಬಿಡುಗಡೆಯಾಗುತ್ತಿದೆ

“MS SQUARE MOVIES” ಲಾಂಛನದಲ್ಲಿ ನಾನು ಹಾಗೂ ನನ್ನ ಪತ್ನಿ ಪ್ರೀತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ‌. ಹತ್ತಕ್ಕೂ ಅಧಿಕ ಸ್ನೇಹಿತರ ಸಹ ನಿರ್ಮಾಣ ಈ ಚಿತ್ರಕ್ಕಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಮಕ್ಕಳಿಗೆ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಲಾಯಿತು. ತೀರ್ಥಹಳ್ಳಿ ಆಸುಪಾಸಿನ ಮಕ್ಕಳೇ ಇದರಲ್ಲಿ ನಟಿಸಿದ್ದಾರೆ. ಹಿರಿಯರಾದ ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʻನಾಯಿ ಇದೆ ಎಚ್ಚರಿಕೆʼ ಚಿತ್ರ ನವೆಂಬರ್ 28ಕ್ಕೆ ತೆರೆಗೆ

80ರ ಕಾಲಘಟ್ಟದ ಕಥೆ

80, 90 ರ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ. “ಪಾಠಶಾಲಾ” ಚಿತ್ರಕ್ಕೆ “ಓದು ಅಥವಾ ಓಡೋಗು” ಎಂಬ ಅಡಿಬರಹವಿದೆ. ಇದು ಬರೀ ಮಕ್ಕಳ ಚಿತ್ರವಲ್ಲ. ಎಲ್ಲಾ ವಯಸ್ಸಿನವರು ನೋಡಲೇಬೇಕಾದ ಚಿತ್ರ‌. ನವೆಂಬರ್ 28 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಹೆದ್ದೂರ್ ಮಂಜುನಾಥ್ ಶೆಟ್ಟಿ ತಿಳಿಸಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೇಲರ್ ಬಿಡುಗಡೆ


Heddur Manjunath Shetty pathashala Pathashala Kannada Movie Sandalwood news ಕನ್ನಡ ಸಿನಿಮಾಗಳು ಪಾಠಶಾಲಾ ಕನ್ನಡ ಸಿನಿಮಾ ಪಾಠಶಾಲಾ ಸಿನಿಮಾ ಶುಕ್ರವಾರ ತೆರೆಗೆ ಬರಲಿರುವ ಕನ್ನಡ ಸಿನಿಮಾಗಳು ಸ್ಯಾಂಡಲ್‌ವುಡ್‌ ಸಿನಿಮಾ ಸುದ್ದಿ
Share. Facebook Twitter Pinterest LinkedIn Tumblr Email
Jagali Katte
  • Website

Related Posts

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026

‘ಕರಾವಳಿ’ಯಿಂದ ಬಂತು ಫಸ್ಟ್ ರೊಮ್ಯಾಂಟಿಕ್ ಮುದ್ದು ಗುಮ್ಮ

January 23, 2026
Add A Comment
Leave A Reply Cancel Reply

Editors Picks
Latest Posts

Subscribe to Updates

Get the latest sports news from SportsSite about soccer, football and tennis.

© 2026 Jagali Katte. Designed by Karnataka Best Digital Services.
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ

Type above and press Enter to search. Press Esc to cancel.